Discover and read the best of Twitter Threads about #ಆಕಳ_ಹಾಲಿನಲ್ಲಿರುವ_ದೇವತೆಗಳು

Most recents (1)

#ಆಕಳ_ಹಾಲಿನಲ್ಲಿರುವ_ದೇವತೆಗಳು
ಗ್ರಹ_ಪ್ರವೇಶದಲ್ಲಿ ಯಾಕೆ ಹಾಲನ್ನು ಉಕ್ಕಿಸಬೇಕು ,
ಆಕಳಹಾಲಿಗೆ ಯಾಕಿಷ್ಟು ಮಹತ್ವ ಇದೆ ಅಂದರೆ ಆ ಹಾಲಿನ ಪ್ರತಿಯೊಂದು ಹಂತದಲ್ಲೂ ಒಬ್ಬೊಬ್ಬ ದೇವತೆಗಳಿದ್ದಾರೆ , ಅಗ್ನಿ ಹೋತ್ರ ,ಹವನ , ಭಗವಂತನ ನೈವೇದ್ಯಕ್ಕೆ , ಅಭಿಷೇಕಕ್ಕೆ ಆಕಳಹಾಲು ಅಮೃತಕ್ಕೆ ಸಮಾನ
೧/೮
ಮೊದಲು ಹಾಲು ದನದ ಕೆಚ್ಚಲಿನಲ್ಲಿರುತ್ತದೆ. ಐತರೇಯ ಆರಣ್ಯಕದಲ್ಲಿ ಹೇಳುವಂತೆ ‘ರೌದ್ರಂ ಗವಿಸತ್’.

ಕೆಚ್ಚಲಲ್ಲಿರುವ ಹಾಲಿಗೆ ರುದ್ರದೇವರು ದೇವತೆ.

ನಂತರ ಹಾಲನ್ನು ಕರೆಯುವುದಕ್ಕಾಗಿ ಕರುವನ್ನು ಬಿಡುತ್ತೇವೆ. ಕೆಚ್ಚಲಿಗೆ ಕರು ಬಾಯಿ ಹಾಕುವಾಗ ಅದರ ದೇವತೆ ವಾಯು.

ನಂತರ ಹಾಲು ಕರೆಯುವುದು;
೨/೮
ಕೆಚ್ಚಲಿನಿಂದ ಪಾತ್ರೆಗೆ ಹಾಲು ಬೀಳುವ ಹಂತದ ದೇವತೆ ಅಶ್ವಿನೀ ದೇವತೆಗಳು.

ಆನಂತರ ಪಾತ್ರೆಯಲ್ಲಿ ಹಾಲು ತುಂಬುತ್ತದೆ. ‘ಸೌಮ್ಯಂ ದುಗ್ಧಂ’ – ಹಾಲುತುಂಬಿದ ಪಾತ್ರೆಯ ದೇವತೆ ಚಂದ್ರ. ಈ ಹಾಲನ್ನು ಒಲೆಯ ಮೇಲೆ ಇಟ್ಟೆವು; ಈ ಹಂತದ ದೇವತೆ ವರುಣ.

ಒಲೆಯ ಮೇಲಿಟ್ಟಿರುವ ಹಾಲು ಉಕ್ಕುತ್ತದೆ. ಉಕ್ಕುವ ಹಾಲಿನ ದೇವತೆ ಆದಿತ್ಯ(ಪೂಷಾ).
೩/೮
Read 8 tweets

Related hashtags

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3.00/month or $30.00/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!