Discover and read the best of Twitter Threads about #ಕೊರೊನಾ

Most recents (1)

ಮುಖ್ಯಮಂತ್ರಿ ಶ್ರೀ @BSYBJP ಅವರು ಬೆಳಗ್ಗೆ ಉಪ ಮುಖ್ಯಮಂತ್ರಿ @drashwathcn ಸಚಿವರಾದ @BSBommai, @DrKSudhakar4 ಹಾಗೂ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಅವರೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ, #ಕೊರೊನಾ ಸೋಂಕು ತಡೆಗಟ್ಟಲು ತಕ್ಷಣದಿಂದ ಜಾರಿಗೆ ಬರುವಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಯಿತು. 1/4
2/4
1. ಮುಂದಿನ ಆದೇಶದವರೆಗೆ ರಾಜ್ಯಾದ್ಯಂತ ಎಸ್ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ.
2. ನಾಳೆ, ಮಾರ್ಚ್ 23ಕ್ಕೆ ನಡೆಯಲಿರುವ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
3. ರಾಜ್ಯದ ಎಲ್ಲಾ ಗಡಿ ಭಾಗಗಳನ್ನು ಬಂದ್ ಮಾಡಲು ತೀರ್ಮಾನ.
4. 1700 ಹಾಸಿಗೆಗಳ ವಿಕ್ಟೋರಿಯಾ ಆಸ್ಪತ್ರೆಯನ್ನು #ಕೋವಿಡ್_19 ಚಿಕಿತ್ಸೆಗೆ ಮಾತ್ರ ಪರಿವರ್ತಿಸಲು ತೀರ್ಮಾನ.
3/4
5. ಐಸಿಎಂಆರ್ ಮತ್ತು ಎನ್ಐವಿ ಸಹಕಾರದೊಂದಿಗೆ ಸರ್ಕಾರಿ ಮತ್ತು ಸರ್ಕಾರೇತರ ಆಸ್ಪತ್ರೆಗಳಿಗೂ #ಕೋವಿಡ್_19 ತಪಾಸಣೆಗೆ ಪರವಾನಿಗೆ ಕೊಡಿಸಲು ಕ್ರಮ.
6. ಲ್ಯಾಬ್ ಟೆಸ್ಟ್ ಗಳ ಪ್ರಮಾಣ ಹೆಚ್ಚಿಸಲು ಕ್ರಮ.
7. ಸ್ಥಳೀಯ ವಿಮಾನ ಪ್ರಯಾಣಿಕರಿಗೂ ತಪಾಸಣೆ ಕಡ್ಡಾಯಗೊಳ್ಳಲು ತೀರ್ಮಾನ.
8. ಎಲ್ಲಾ ಚುನಾವಣೆಗಳ ಮುಂದೂಡಿಕೆ.
Read 4 tweets

Related hashtags

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3.00/month or $30.00/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!