Discover and read the best of Twitter Threads about #ಪುಣ್ಯಸ್ಮರಣೆ

Most recents (3)

#ಮಾಸ್ತಿಕನ್ನಡದಆಸ್ತಿ

20ನೆಯ ಶತಮಾನದ ಆರಂಭದ ಕಾಲ, ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಇವರು ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.

ಕಥೆ ಹೇಳುವುದೇ ಒಂದು ಪುಣ್ಯದ ಕೆಲಸ ಎಂದು ಭಾವಿಸಿದ್ದ ಇವರು ರಚಿಸಿದ ಕೃತಿಗಳ ಸಂಖ್ಯೆ 123 ImageImageImage
ತಮ್ಮ ಜೀವಿತಾವಧಿಯ ಕೊನೆಯ ಘಳಿಗೆಯ ತನಕ ಐಯಂಗಾರರು ಹಿಡಿದ ಲೇಖನಿಯನ್ನು ಬಿಡದೆ ತಮ್ಮ 95ನೆಯ ಹುಟ್ಟಿದ ಹಬ್ಬದ ದಿನದಂದೇ ಅಸಂಖ್ಯಾತ ಅಭಿಮಾನಿ ಬಳಗವನ್ನು ತ್ಯಜಿಸಿ ಸರಸ್ವತಿ ಮಡಿಲನ್ನು ಸೇರಿದರು.

ಅಪರೂಪದಲ್ಲಿ ಅಪರೂಪದ ಜೀವನ ನಡೆಸಿದ ಮಾಸ್ತಿ, ತಮ್ಮ ಮರಣ ಕೂಡ ಹೀಗೆಯೇ ಆಗಬೇಕು ಎಂದು ನಿರ್ಧರಿಸಿದ್ದರೇನೋ?

ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ,
ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು.
ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು.

“ಕನ್ನಡದ ಆಸ್ತಿ” ಎಂದೇ ಪರಿಗಣಿತರಾದ ಶ್ರೀನಿವಾಸ ಕಾವ್ಯನಾಮದ ಮಾಸ್ತಿ ಅವರು ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ರಾಮಸ್ವಾಮಿ ಅಯ್ಯಂಗಾರ್ – ತಿರುಮಲ್ಲಮ್ಮ ರವರಿಗೆ
Read 15 tweets
ಕನ್ನಡ ಕಾದಂಬರಿಗಳ ಪಿತಾಮಹ ಎಂದೇ ಕರೆಯಲ್ಪಡುವ #ಗಳಗನಾಥ ರ ಸ್ಮರಣಾರ್ಥ, ಇಲ್ಲಿ ಒಂದಿಷ್ಟು ಮಾಹಿತಿ, ಆ ಮಹನೀಯರ ಜೀವನದ ಬಗ್ಗೆ.

ಆಗ ಉತ್ತರ ಕರ್ನಾಟಕದಲ್ಲಿ ತಿಲಕರ ಕೇಸರಿ, ಆಪ್ಟೆಯವರ ಕರಮಣೂಕ ಪತ್ರಿಕೆಗಳು ಹೆಚ್ಚು ಪ್ರಚಾರದಲ್ಲಿದ್ದವು. ಕನ್ನಡ ಪತ್ರಿಕೆಗಳ ಅಭಾವದಿಂದಾಗಿ ಕನ್ನಡಿಗರು ಮರಾಠಿ ಪತ್ರಿಕೆ ಗಳನ್ನೇ ಓದುತ್ತಿದ್ದರು. Image
ತಿಲಕರ ವಿಚಾರಧಾರೆ ಇವರ ಮನಸ್ಸನ್ನು ಸಂಪೂರ್ಣ ಆಕರ್ಷಿಸಿತ್ತು; ಅಷ್ಟೇ ಸತ್ತ್ವಶಾಲಿಯಾಗಿ ಆಪ್ಟೆಯವರ ಕಾದಂಬರಿಗಳಲ್ಲಿಯ ಕಲ್ಪನಾ ವೈಭವದ ವೈಖರಿ ಮನಸ್ಸನ್ನು ಬೆರಗುಗೊಳಿಸುತ್ತಿತ್ತು.
ಆ ಭಾಗದ ಕನ್ನಡ ಜನತೆ ಮರಾಠಿ ವ್ಯಾಮೋಹದಲ್ಲಿದ್ದುದು ಇವರಿಗೆ ಕಂಡುಬಂದಿತು.
ತಿಲಕರ ವಿಚಾರಧಾರೆಯನ್ನೂ ಆಪ್ಟೆಯವರ ಕಾದಂಬರಿ ಕತೆಗಳನ್ನೂ ಕನ್ನಡದಲ್ಲಿಯೇ ಹೇಳಿ
ಕನ್ನಡಿಗರ ವಾಚನಾಭಿರುಚಿಯನ್ನು ಬೆಳೆಸುವ ಉತ್ಕಟ ಆಸೆ ಇವರಲ್ಲಿ ಮೂಡಿತು. ಅದೇ ಕಾಲಕ್ಕೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದವರು ಕನ್ನಡ ಗ್ರಂಥಕರ್ತರಿಗೆ ಬಹುಮಾನ ಕೊಡುವ ಪರಿಪಾಠವನ್ನು ಹಾಕಿದರು. ಆ ಸಂದರ್ಭದಲ್ಲಿ ಇವರು ಬರೆದ ಪ್ರಥಮ ಕಾದಂಬರಿ "ಪ್ರಬುದ್ಧ ಪದ್ಮನಯನೆ" ಗೆ ಬಹುಮಾನ ದೊರಕಿತು.
ಹಾವೇರಿ ಬಳಿಯ ಗಳಗನಾಥ, ಇಲ್ಲಿ ಪ್ರಸಿದ್ಧವಾದ
Read 19 tweets
#ಕೇರೂರುವಾಸುದೇವಾಚಾರ್ಯು

#ಪುಣ್ಯಸ್ಮರಣೆ

As usual, somebody at Left Rag "The Hindu", didn't like him expose Christian Convert Pandita Ramabai in his novel "Indira", which incidentally happens to be one of the earliest novels in Navodaya Sahitya in Kannada.

thehindu.com/books/kerur-va…
ಕೆರೂರು ವಾಸುದೇವಾಚಾರ‍್ಯ (೧೫-೧೦-೧೮೬೬ – ೧೧-೧-೧೯೨೧): ಹೊಸಗನ್ನಡ ಪ್ರಾರಂಭದ ಗಮನಾರ್ಹ ಕಾದಂಬರಿಗಳಲ್ಲೊಂದಾದ ‘ಇಂದಿರೆ’ಯ (೧೯೦೮) ಕರ್ತೃಕೆರೂರು ವಾಸುದೇವಾಚಾರ್ಯರು ಹುಟ್ಟಿದ್ದು ಬಿಜಾಪುರ ಜಿಲ್ಲೆಯ ಬಾಗಲಕೋಟೆಯಲ್ಲಿ. ತಂದೆ ಶ್ರೀನಿವಾಸಾಚಾರ್ಯರು, ತಾಯಿ ಪದ್ಮಾವತೀಬಾಯಿ. ಪ್ರಾರಂಭಿಕ ಶಿಕ್ಷಣ-ಸಂಸ್ಕೃತಾಭ್ಯಾಸ ಮನೆಯಲ್ಲಿಯೇ.
ಮಾಧ್ಯಮಿಕ ವಿದ್ಯಾಭ್ಯಾಸ ಧಾರವಾಡದಲ್ಲಿ.
೧೮೮೪ರಲ್ಲಿ ಮೆಟ್ರಿಕ್ಯುಲೇಷನ್ ಪಾಸು. ಪ್ರೌಢವ್ಯಾಸಂಗಕ್ಕಾಗಿ ಸೇರಿದ್ದು ಪುಣೆಯ ಫರ್ಗುಸನ್ ಕಾಲೇಜು. ಅನನುಕೂಲತೆಯಿಂದ ವಿದ್ಯಾಭ್ಯಾಸಕ್ಕೆ ಅಡಚಣೆ. ಖಾಸಗಿಯಾಗಿ ವ್ಯಾಸಂಗ ಮಾಡಿ ಎಚ್.ಪಿ. ಪರೀಕ್ಷೆಯಲ್ಲಿ ತೇರ್ಗಡೆ. ಪುಣೆಯಲ್ಲಿ ಕಾನೂನು ವ್ಯಾಸಂಗ ಮಾಡಿ ವಕೀಲಿ ವೃತ್ತಿ ಪ್ರಾರಂಭ.

ನಳದಮಯಂತಿ ನಾಟಕವನ್ನು
Read 12 tweets

Related hashtags

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3.00/month or $30.00/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!