Discover and read the best of Twitter Threads about #sirsi

Most recents (3)

ಒಳ್ಳೆಯ ಅನ್ನ ಬೇಕು, ಬೇಸಾಯ ಬೇಡ?

ಹಳ್ಳಿ ಮನೆಗೆ ಬಂದವರು ಹಾಲು, ತುಪ್ಪ, ಬೆಲ್ಲ, ಅನ್ನ,ಮೊಸರು,ಮಜ್ಜಿಗೆ,ಉಪ್ಪಿನಕಾಯಿ ಬಗ್ಗೆ ಮೆಚ್ಚಿ ಮಾತಾಡೋದು ಎಲ್ಲರಿಗೂ ಗೊತ್ತಿದೆ.
ನೀವಿನ್ನೂ ಭತ್ತ ಬೇಳಿತೀರಾ?
ಆಕಳು ಸಾಕ್ತೀರ? ಪ್ರಶ್ನೆಯನ್ನು ಕೇಳ್ತಾರೆ.

ಮಾತಿನ ಮಧ್ಯೆ ಎಮ್ಮೆ ಹಾಲು ಚಹಾ ಚೆನ್ನಾಗಿ ಇರ್ತದೆ ಎಂದು ಹೇಳ್ತಾರೆ.
2, ನಿರ್ವಹಣೆ ಕಷ್ಟ , ಕೃಷಿ ನಷ್ಟ ಎಂದು ಗದ್ದೆ, ಕೊಟ್ಟಿಗೆ ನೋಡುವ ರೀತಿಗಳು ಈಗ ಬದಲಾಗಿವೆ. ಆದರೆ ಉಣ್ಣಲು ಒಳ್ಳೆಯದು ಬೇಕೆಂಬ ಹಂಬಲ ಮಾತ್ರ ಹಾಗೇ ಇದೆ😀

'ಮೊದಲು ನನ್ನ ಮನೆಗೆ. ಏನೆಲ್ಲ ಒಳ್ಳೆಯದು ಬೇಕೋ ಅದನ್ನು ನಾನು ಬೇಳಿತಿನಿ....' ಹೆಚ್ಚಿದ್ದರೆ ಮಾರಾಟ ಎಂಬ ನಿಲುವು ಕೆಲ ಕೃಷಿಕರದು. 'ಕೃಷಿಕರಿದ್ದರೆ ಚೆನ್ನ, ದುಡಿಯುವವರಿದ್ದರೆ ಅನ್ನ'
3, ಸತ್ಯ ಮನದಟ್ಟಾಗಿದೆ.

ಒಳ್ಳೆಯ ಚಹಾ ಬೇಕು, ಹಸು ಸಾಕೋದು ಕಷ್ಟ.
ಆರೋಗ್ಯ ದೃಷ್ಟಿಯಿಂದ ಉತ್ತಮ ನಾಟಿ ಅಕ್ಕಿ ಬೇಕು, ಭತ್ತದ ಬೇಸಾಯ ಸಾಧ್ಯವಿಲ್ಲ.... ಎಂಬ ಸಮಸ್ಯೆ.

ಹಾಗಾದರೆ ಒಂದು ಕೆಲಸ ಮಾಡಿ . ಆಗಾಗ ಕೃಷಿ ಪ್ರವಾಸ ಮಾಡಿ, ಕೃಷಿಕರನ್ನು ಮಾತಾಡಿಸಿ ಪರಿಚಯ ಮಾಡಿಕೊಳ್ಳಿ. ನಿಮಗೆ ವಿಶ್ವಾಸ ಮೂಡಿದಾಗ ನೇರ ರೈತರಿಂದ ಖರೀದಿ ಮಾಡಿ.
Read 4 tweets
ಲಾಕ್‍ಡೌನ್, ಕೋವಿಡ್ ಕಾರಣದಿಂದ ಬಡತನದಲ್ಲಿ ಇರುವ ಕುಟುಂಬಗಳಿಗೆ ಅಕ್ಕಿ, ಕಾಯಿ, ಬೆಲ್ಲ, ಬೇಳೆ, ಶ್ರೀದೇವರ ಪ್ರಸಾದ ಸಹಿತ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವಿತರಿಸಿ ಈ ಸಂದಿಗ್ದ ಕಾಲವನ್ನು ಒಟ್ಟಾಗಿ ಎದುರಿಸಬೇಕಾಗಿದೆ.
#Sirsi
ಲಾಕ್‍ಡೌನ್, ಕೋವಿಡ್ ಕಾರಣದಿಂದ ಬಡತನದಲ್ಲಿ ಇರುವ ಕುಟುಂಬಗಳಿಗೆ ಅಕ್ಕಿ, ಕಾಯಿ, ಬೆಲ್ಲ, ಬೇಳೆ, ಶ್ರೀದೇವರ ಪ್ರಸಾದ ಸಹಿತ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವಿತರಿಸಿ ಈ ಸಂದಿಗ್ದ ಕಾಲವನ್ನು ಒಟ್ಟಾಗಿ ಎದುರಿಸಬೇಕಾಗಿದೆ.
#Sirsi
ಸಾಮಾಜಿಕ ಅಂತರ, ಮಾಸ್ಕ ಧಾರಣೆ ಮಾಡಬೇಕು. ಆಂತರಿಕ ಧೈರ್ಯಕ್ಕಾಗಿ ದೇವರ ಜಪ ಧ್ಯಾನ ಮಾಡಬೇಕು ಎಂದು ಆಶಿಸಿದರು.
Read 4 tweets
Bedara Vesha is a folk dance performed days before Holi night in #Sirsi town of Karnataka. It is also known as ‘Hunter Dance’. People of Sirsi celebrate Holi with this unique folk dance every alternate year.😊👍
Thread...
The Hunter Dance is practiced for months before the actual performance. The artists are donned with peacock feathers, mustache, cotton and red cloth, fruits, shield and sword.
Video.
Read 7 tweets

Related hashtags

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3.00/month or $30.00/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!