ಏಕೆಂದರೆ ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿದೆ ಅದರ ಮೇಲೆ ಕಾನೂನು ಮಾಡುವ ಅಧಿಕಾರ ಕೇಂದ್ರದಂತೆ ರಾಜ್ಯಕ್ಕೂ ಸಹ ಇದೆ ಅದನ್ನು ನಾವು ಮರೆಯಬಾರದು ಅಲ್ವಾ #NEP ಪ್ರಕಾರ ಮಾತೃ ಭಾಷಾ ಶಿಕ್ಷಣ ೫+೩ ವರೆಗೂ ಅಂತ ಹೇಳಲಾಗಿದೆ ಅದನ್ನು ೫+೩+೩ ವರೆಗೂ ಮುಂದುವರೆಸಬೇಕು
ಕೌಶಲ್ಯಾಧಾರಿತ ಶಿಕ್ಷಣದಲ್ಲಿ ಕಡ್ಡಾಯ ವ್ಯವಸಾಯ ಕೌಶಲ್ಯ ಹಾಗೂ ನಮ್ಮ ಸ್ಥಳಿಯ...
ಗುಡಿ/ಗೃಹ ಕೈಗಾರಿಕೆಗಳಾಧಾರಿತ ಕೌಶಲ್ಯ ಶಿಕ್ಷಣಕ್ಕೆ ಆದ್ಯತೆ ಇರಬೇಕು
ಈ ಯವನ ಕುಲ ಅಂದ್ರೆ ಇಂಡೋ ಗ್ರೀಕ್ ಸಂಜಾತರು ನಾವು ಇತಿಹಾಸದಲ್ಲಿ ಯವನರ ಉಲ್ಲೇಖವನ್ನು ಇಂಡೋ ಗ್ರೀಕರು ಎಂದೇ ಗುರುತಿಸುತ್ತೇವೆ ರಾಮಾಯಣದಲ್ಲಿ ಒಂದು ಶ್ಲೋಕದ ಮೂಲಕ ಮತ್ತು ವ್ಯಾಸಭಾರತದಲ್ಲಿ ಶ್ರೀಕೃಷ್ಣನ ಕುರಿತಾದ ಸನ್ನಿವೇಶದಲ್ಲಿ ಈ ಯವನರ ಕುರಿತು ಉಲ್ಲೇಖ ಮಾಡಲಾಗಿದೆ ಅದನ್ನು ಹಾಕ್ತೀನಿ ವ್ಯಾಸಭಾರತದಲ್ಲಿ ಶ್ರೀಕೃಷ್ಣ ಮತ್ತು ಕಾಳಯವನ ನಡುವೆ
ತಸ್ಯಾಃ ಹುಮ್ ಕಾರತಃ
ರವಿ ಸನ್ನಿಭಾ ಕಾಂಬೋಜಾ ಜಾತಾಃ
ಅಥಃ ಉದಸಃ ಶಸ್ತ್ರ ಪಾಣಯಃ
ಪಹ್ಲವ ಸಂಜಾತಾಃ
ಯೋನಿ ದೇಶಾತ್ ಯವನಃ ಚ
ತಥಾ ಶಕ್ ಯಿ ದೇಶಾತ್ ಶಕಾಃ
ರೋಮ ಕುಶೇಪು ಮ್ಲೆಚ್ಛಾಃ ಚ
ಸ ಕಿರಾತಕಾಃ ಹಾರಿತಾಃ
ಈ ಯೋನಿ ದೇಶಾತ್ ಯವನಃ ಚ ಅಂದರೆ ಸ್ತ್ರೀ ಆಧಾರಿತ ಪೂಜಿತ ದೇಶದವ್ರು ಅಂದ್ರೆ
ಯವನರು ಅಥವಾ ಗ್ರೀಕರು ಅಥವಾ ಇಂಡೋ ಗ್ರೀಕರು ಏಕೆಂದರೆ ಗ್ರೀಕರದ್ದು ಸಂಪೂರ್ಣ ಸ್ತ್ರೀ ದೇವತಾಧಾರಿತ ಧಾರ್ಮಿಕ ಆಚರಣೆ ಇದೆ ಇದಕ್ಕೆ ಇನ್ನೂ ಉತ್ತಮ ಉದಾಹರಣೆ ಎಂದರೆ ಭಾರತದಲ್ಲಿ ಗ್ರೀಕ್ ಅಥವಾ ಯವನರ ಪ್ರವೇಶ ಆಗುವವರೆಗೆ ಎಲ್ಲಿಯೂ ನಮ್ಮಲ್ಲಿ ಸೃಷ್ಟಿ ಲಿಂಗ ಪೂಜಾ ಪದ್ದತ್ತಿ ಇರಲಿಲ್ಲ ಕೇವಲ ಶಿಶ್ನ ಲಿಂಗಾಧಾರಿತ ಪೂಜಾ ಪದ್ದತ್ತಿ ಇತ್ತು ಇದಕ್ಕೆ