.@BJP4Karnataka ದ ಎಲ್ಲಾ 250 ಸಹಾಯ ಕೇಂದ್ರಗಳಲ್ಲಿ ರಾಜ್ಯಾದ್ಯಂತ 'ಸೇವೆಯೇ ಸಂಘಟನೆ' ಅಭಿಯಾನ ಮೂಲಕ #COVID19 ನಿಯಂತ್ರಣ,ಪರಿಹಾರ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ವಿಧಾನಪರಿಷತ್ ಸದಸ್ಯರು,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ @nrkbjp ಹಾಗೂ ಶ್ರೀ ಅಶ್ವಥ್ ನಾರಾಯಣ್ ಅವರೊಂದಿಗೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಯಿತು.

1/9
ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರ ನೇತೃತ್ವದಲ್ಲಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರ ಮಾರ್ಗದರ್ಶನದಲ್ಲಿ ನಮ್ಮ ಕಾರ್ಯಕರ್ತರು ಪ್ರತೀ ಬೂತ್ ಅನ್ನು ಕೊರೋನಾ ಮುಕ್ತ ಮಾಡಬೇಕೆಂಬ ಪಣ ತೊಟ್ಟು ಕೆಲಸ ಮಾಡುತ್ತಿದ್ದಾರೆ.

2/9
ಪ್ರತಿಯೊಂದು ಬೂತ್‌ ಮಟ್ಟದಲ್ಲೂ ಸೋಂಕಿತರಿಗೆ ಅಗತ್ಯ ಇರುವ ಎಲ್ಲ ವೈದ್ಯಕೀಯ ಸೇವೆ ಒದಗಿಸುವ ಜತೆ ನಿತ್ಯೋಪಯೋಗಿ ವಸ್ತುಗಳನ್ನು ಪೂರೈಸುವ ವ್ಯವಸ್ಥೆ ಮಾಡುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ.

ಸರ್ಕಾರದ ವತಿಯಿಂದ ಅಗತ್ಯ ಇರುವ ಆಕ್ಸಿಜನ್‌ ಬೇಡಿಕೆಯನ್ನು ಪೂರೈಸುವ ಕೆಲಸ ಮಾಡಲಾಗುತ್ತಿದೆ.

@BJP4Karnataka @BSYBJP

3/9
ರಾಜ್ಯದಲ್ಲಿ ಈಗಾಗಲೇ 70,000 ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಸದ್ಯ ಇರುವ ಎಲ್ಲ ಹಾಸಿಗೆಗಳಿಗೆ ಆಕ್ಸಿಜನ್‌ ಅಳವಡಿಸುವ ಕಾರ್ಯ ನಡೆಯಲಿದೆ. ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಸೇರಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ ಹೆಚ್ಚಿಸಲಾಗುವುದು.

4/9
ತಕ್ಷಣಕ್ಕೆ 10,000 ಹೆಚ್ಚುವರಿ ಆಕ್ಸಿಜನ್‌ ಸಹಿತ ಹಾಸಿಗೆ ವ್ಯವಸ್ಥೆ ಮಾಡಲಾಗುವುದು.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲೂ ಆಕ್ಸಿಜನ್‌ ಪೂರೈಕೆ ವ್ಯವಸ್ಥೆ ಮಾಡಲಾಗುವುದು.

5/9
ರಾಜ್ಯಕ್ಕೆ ಏ. 21ರಿಂದ ಮೇ 9ರವರೆಗೆ 3,02,000 #Remdesivir ಹಂಚಿಕೆ ಆಗಿದ್ದು ಇನ್ನೂ 70,000 ಡೋಸ್‌ಗಳು ಬಾಕಿ ಇದ್ದು 2 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೀಡುವ ಕಾರ್ಯ ನಡೆಯಲಿದೆ.

ಮೇ.10 ರಿಂದ 16ರವರೆಗೆ ಇರುವ ಬೇಡಿಕೆಯನ್ನು ಹೆಚ್ಚಿಸಲಾಗಿದೆ. ಇದನ್ನು ಪೂರೈಸಲು ಕಂಪನಿಗಳಿಗೆ ಸೂಚಿಸಲಾಗಿದೆ.



6/9
RT-PCR ಪರೀಕ್ಷೆಗೆ ಲ್ಯಾಬ್‌ಗಳ ಯಾವುದೇ ಕೊರತೆ ಇಲ್ಲದ ಕಾರಣ ಪರೀಕ್ಷೆಗೆ ಒಳಗಾದ 24ಗಂಟೆಯೊಳಗೆ ರಿಪೋರ್ಟ್‌ ನೀಡುವ ಕೆಲಸ ಆಗಲಿದೆ. ತಡವಾಗಿ ರಿಪೋರ್ಟ್‌ ನೀಡುವುದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಟೆಸ್ಟ್‌ ರಿಪೋರ್ಟ್‌ ನೀಡಲು ತಡವಾದರೆ ಪ್ರತಿ ಟೆಸ್ಟ್‌ಗೆ 100-150 ರೂ. ದಂಡ ವಿಧಿಸಲಾಗುವುದು.

7/9
ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಯಾವುದೇ ವೈದ್ಯಕೀಯ ಸೌಲಭ್ಯದ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ಕಾರ್ಯ ನಡೆಯುತ್ತಿದೆ.

ಅಗತ್ಯ ಇರುವ ಸೋಂಕಿತರಿಗೆ ತಕ್ಷಣ ಆಸ್ಪತ್ರೆಗೆ ವರ್ಗಾಯಿಸುವ ಕಾರ್ಯ ನಡೆಯಲಿದೆ. ಯಾವುದೇ ಸಮಯ ವ್ಯರ್ಥಮಾಡದೇ ಸದ್ಯ ಇರುವ ಹಾಸಿಗೆಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಲಾಗುವುದು.

8/9
ಕೋವಿಡ್‌ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವ ಜತೆ ಟೆಸ್ಟಿಂಗ್‌ ವೇಗ ಹೆಚ್ಚಿಸುವುದು, ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವುದು, #VaccinationDrive ಸೇರಿ ಕೋವಿಡ್‌ ನಿರ್ವಹಣೆಗೆ ಎಲ್ಲ ಅಗತ್ಯತೆಗಳನ್ನು ಆದ್ಯತೆ ಮೇರೆಗೆ ಪೂರೈಸುವ ಕಾರ್ಯ ಮಾಡಲಾಗುತ್ತಿದೆ.

#SevaHiSangathan @BSYBJP @blsanthosh

9/9

• • •

Missing some Tweet in this thread? You can try to force a refresh
 

Keep Current with Dr. Ashwathnarayan C. N.

Dr. Ashwathnarayan C. N. Profile picture

Stay in touch and get notified when new unrolls are available from this author!

Read all threads

This Thread may be Removed Anytime!

PDF

Twitter may remove this content at anytime! Save it as PDF for later use!

Try unrolling a thread yourself!

how to unroll video
  1. Follow @ThreadReaderApp to mention us!

  2. From a Twitter thread mention us with a keyword "unroll"
@threadreaderapp unroll

Practice here first or read more on our help page!

More from @drashwathcn

7 May
ರಾಜ್ಯದಲ್ಲಿ ಕೋವಿಡ್‌ ಆಸ್ಪತ್ರೆಗಳ ಸಮರ್ಪಕ ನಿರ್ವಹಣೆ ಕುರಿತು ಸಲಹಾ ಸಮಿತಿ ನೀಡಿರುವ ಸೂಚನೆಗಳನ್ನು ಗಣನೆಗೆ ತೆಗೆದುಕೊಂಡು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

@CMofKarnataka @KarnatakaVarthe

1/4
ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ಮತ್ತು ಖಾಸಗಿ ಕೋಟಾದಡಿ ದಾಖಲಾಗಿರುವ ಸೋಂಕಿತರು ಚೇತರಿಸಿಕೊಂಡ ನಂತರ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ ಅಥವಾ Step Down Hospitalಗಳಿಗೆ ವರ್ಗಾಯಿಸುವ ಕೆಲಸ ಆಗಬೇಕು, ಇದರಿಂದ ಆಸ್ಪತ್ರೆಗಳಿಗೆ ದಾಖಲಾಗುವ ಇತರ ರೋಗಿಗಳಿಗೆ ಸದುಪಯೋಗವಾಗುವಂತೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯ.

2/4
ಅಗತ್ಯ ಇರುವವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕು. ಉಳಿದವರಿಗೆ Home Isolation ಚಿಕಿತ್ಸೆ ಪಡೆಯುವಂತೆ ಮನವರಿಕೆ ಮಾಡಬೇಕು. ಪ್ರತಿಯೊಂದು ಆಸ್ಪತ್ರೆಯಲ್ಲಿಯೂ ಗುಣಮಟ್ಟದ ಚಿಕಿತ್ಸೆ ನೀಡುವ ದೃಷ್ಟಿಯಿಂದ Audit Quality Monitoring Report ಪಡೆಯುವ ಜತೆ Remote ICU, Remote Monitoring ಅಳವಡಿಸಲು ಪ್ರಾರಂಭಿಸಲಾಗುವುದು.

3/4
Read 4 tweets
1 May
Took part in a meeting of healthcare experts, chaired by CM Shri @BSYBJP to review #COVID19 measures. Major topics discussed as follows:

*️⃣ Steps would be taken on converting hotels with oxygenated beds into step-down hospitals by using oxygen concentrators.

1/9
*️⃣ Measures would be taken to convert beds with a centralized oxygenated system into ICU beds.

*️⃣ In order to overcome medical human resource shortage, steps would be taken to bring in final year medical & nursing students to treat Covid19 patients by providing incentives.

2/9
To support the same, final year exams have been postponed & steps will be taken to provide incentives for such students.

*️⃣Steps will be taken to consider final year students of Nursing, Pharmacy, Physiotherapy, AYUSH Practices, Dental & Hospital Management for COVID duty.

3/9
Read 9 tweets
1 May
ಮುಖ್ಯಮಂತ್ರಿ @BSYBJP ಅವರೊಂದಿಗೆ ಸಭೆಯಲ್ಲಿ ಚರ್ಚಿಸಿದ ವಿಷಯಗಳು:

*️⃣ Oxyegen Concentratorsಗಳನ್ನು ಬಳಸಿಕೊಂಡು ಹೋಟೆಲ್‌ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವುದು.

*️⃣ Centralised Oxygenation ವ್ಯವಸ್ಥೆಯ ಬೆಡ್ ಗಳನ್ನು ICU ಬೆಡ್ ಗಳನ್ನಾಗಿ ಪರಿವರ್ತಿಸುವುದು.

1/9
*️⃣ ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕ ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು.

ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಕ್ತ Incentives ನೀಡಲು ಕ್ರಮ ಕೈಗೊಳ್ಳುವುದು.

2/9
*️⃣ ನರ್ಸಿಂಗ್ , ಫಾರ್ಮಸಿ, ಫಿಜಿಯೋಥೆರಪಿ, ಆಯುಷ್ ವೈದ್ಯ ಪದ್ಧತಿ, ದಂತ ವೈದ್ಯಕೀಯ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು.

3/9
Read 9 tweets
29 Apr
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್ ಪ್ರಮುಖರು, ಪದಾಧಿಕಾರಿಗಳು ಹಾಗೂ ಸ್ವಯಂಸೇವಕರೊಂದಿಗೆ ವರ್ಚುವಲ್‌ ಸಭೆ ನಡೆಸಿ ಕೋವಿಡ್‌ ನಿರ್ವಹಣೆ ಮತ್ತು ತಕ್ಷಣಕ್ಕೆ ಆಗಬೇಕಾದ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದೆ.

ನಮ್ಮ ಕಾರ್ಯಕರ್ತರು ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

1/6 ImageImage
ಎಲ್ಲಾ ವಾರ್ಡ್‌ನಲ್ಲೂ Disinfectant Spray ಮಾಡುವಂತಹ ಕಾರ್ಯವಾಗುತ್ತಿದೆ. ಕ್ಷೇತ್ರದ ಎಲ್ಲ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ, ಮಾತ್ರೆಗಳನ್ನು ಒದಗಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಆಕ್ಸಿಜನ್‌ ಸಿಲಿಂಡರ್‌ಗಳನ್ನು ರೀಫಿಲ್‌ ಮಾಡಿಸಲಾಗುವುದು.

2/6
Oxygen Saturation ಪ್ರಮಾಣ ಶೇ.90ಕ್ಕಿಂತ ಕಡಿಮೆ ಇರುವ ಸೋಂಕಿತರಿಗೆ ಗುಟ್ಟಹಳ್ಳಿಯಲ್ಲಿರುವ ಕಾರ್ಪೊರೇಷನ್‌ ಮ್ಯಾಟರ್ನಿಟಿ ಸೆಂಟರ್‌ನಲ್ಲಿ ಆಕ್ಸಿಜನ್‌ ಪೂರೈಕೆ ಮಾಡುವ ಕೆಲಸ ಮಾಡಲಾಗುವುದು. 45 ವರ್ಷ ಮೇಲ್ಪಟ್ಟವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಥವಾ ಕೆಸಿ ಜನರಲ್‌ ಆಸ್ಪತ್ರೆಯಲ್ಲೇ ವ್ಯಾಕ್ಸಿನೇಷನ್‌ ಮಾಡಿಸಲು ಸೂಚಿಸಿದ್ದೇನೆ.

3/6
Read 6 tweets
2 Mar
ಸಂಶೋಧನೆ ಮತ್ತು ಅಭಿವೃದ್ಧಿ ವಲಯದಲ್ಲಿ ರಾಜ್ಯದಲ್ಲಿ ಹೊಸ ಮುನ್ನುಡಿ!

@NASSCOM ಸಹಯೋಗದಲ್ಲಿ "ಅಭಿಯಾಂತ್ರಿಕ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ 2021" ಪ್ರಾರಂಭಿಸಿರುವುದು ಸಂತಸ ತಂದಿದೆ. ಸರ್.ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಪಥದಲ್ಲಿ ಸಾಗುತ್ತಿರುವ ಕರ್ನಾಟಕವು ಸಂಶೋಧನಾ ನಾವೀನ್ಯತೆ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ.

1/9
ರಾಜ್ಯದಲ್ಲಿ ಸಂಶೋಧನೆಗಾಗಿ ಹೆಚ್ಚಿನ ಅನುಕೂಲಕರ ವೇದಿಕೆಯನ್ನು ರೂಪಿಸಲು, ಹೊಸ ER&D ನೀತಿಯನ್ನು ಪ್ರಾರಂಭಿಸುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ನೀಡುವ ಉತ್ತೇಜನವನ್ನು ಪ್ರವರ್ತಿಸಿದೆ.

ನೀತಿಯ ಹೆಚ್ಚಿನ ವಿವರಗಳಿಗಾಗಿ: we.tl/t-93ApxYxeTH

2/9
ಈ ಹೊಸ ನೀತಿಯು ಕರ್ನಾಟಕವು ಭಾರತದ ER&D ಆರ್ಥಿಕತೆಯ ಸುಮಾರು 45% ರಷ್ಟು ಕೊಡುಗೆ ನೀಡಲು ಮತ್ತು ಪ್ರಮುಖ ಜಾಗತಿಕ ಸಂಸ್ಥೆಗಳಿಗೆ ಕರ್ನಾಟಕವನ್ನು ತಮ್ಮ "ಆದ್ಯತೆಯ ER&D ಗಮ್ಯಸ್ಥಾನ" ವಾಗಿ ಆಯ್ಕೆ ಮಾಡಲು ಉತ್ತೇಜಿಸುತ್ತದೆ. ಇದು ಅಂತಿಮವಾಗಿ ರಾಜ್ಯದಲ್ಲಿ 50 ಸಾವಿರ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ.

3/9
Read 9 tweets
2 Mar
A new chapter in the enhancement of R&D in Karnataka!

Delighted that Engineering R&D Policy 2021 has been launched in partnership with @nasscom in the presence of @kris_sg, Chairman, IT Vision Group, T.M.Vijay Bhaskar, Chairman, KAR, and officials from @ITBTGoK.

1/11
Karnataka, continuing to walk in the footsteps of Sir M Visvesvaraya, is today the leading contributor to the Indian Engineering R&D revenue. I am proud to say that the state is home to over 400 leading organisations.

2/11
Karnataka is also home to a thriving multi-disciplinary innovation ecosystem. To further elevate the conducive platform for research in the state, Government of Karnataka has yet again pioneered by launching the new ER&D Policy.

@CMofKarnataka @nasscom @debjani_ghosh_

3/11
Read 11 tweets

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3/month or $30/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!

Follow Us on Twitter!

:(