ಚಿತ್ರನಟ @KicchaSudeep ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.1/7
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ.2/7
ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ? 3/7
ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ' ಹಿಂದಿ ರಾಜಕೀಯ ಪಕ್ಷಗಳು ' ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ.4/7
ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ. 5/7
ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ 'ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು.6/7
Actor @KicchaSudeep saying that Hindi is not a National Language is correct. There is nothing to find fault in his statement. Actor @ajaydevgn is not only hyper in nature but also shows his ludicrous behaviour. 1/7
Like Kannada, Telugu, Tamil, Malayalam & Marathi, Hindi is also one of languages. India is a garden of several languages. Land of multi cultures. Let there be no attempts to disrupt this. 2/7
Just because a large population speaks Hindi, it doesn’t become a National Language. Less than 9 States, Kashmir-Kanyakumari, have Hindi as 2nd, 3rd language or not even that. This being situation what is the truth in Ajay Devgan’s statement? What do you mean by not to dub? 3/7
NEET-National Eligibility and Entrance Test, is shattering dreams of middle class and the poor of studying medical education. NEET has become a Death Statue for the parents and students. Higher education is being reserved just for the haves while denying for the have-nots. 1/11
Tragic death of Navin, a medical student who was killed in a shell attack in Ukarine is a reflection of the NEET's shameless face which is causing injustice to talented but economically vulnerable rural students in the guise of qualification. 2/11
Navin secured 96 % in SSLC and 97% in PUC. Even then, he was denied a medical seat in India which is considered as Kashi of Global Education. It is not easy for a rural student to secure such high percentage. Despite that medical seat was denied. 3/11
ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.1/10
ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ. 2/10
10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್ʼಗೆ ʼಜಗತ್ತಿನ ಶಿಕ್ಷಣ ಕಾಶಿʼ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ. 3/10
I am utterly shocked and saddened by the death of a Navin Gynagoudar, a medical student studying at Kharkov in Ukarine. Navin, a native of Chalagere in Haveri district died during the violent Shell attack on Kharkiv by the Russian armed forces in the ongoing war. 1/6
He had gone there with a dream to become a medical doctor as education in India is too expensive. The war has killed him and his dreams. There are several such students stranded in Kharkov. 2/6
Before being coming under Shell attack, Navin had spoken twice to his parents. It is heartening to know that a little later he died. Students are stranded in Kharkov due to bomb, missile and Shell attacks. 3/6
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ. 1/6
ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ, ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ʼಗೆ ತೆರಳಿದ್ದರು. ಯುದ್ಧವು ಅವರ ಕನಸನ್ನು ನುಚ್ಚುನೂರು ಮಾಡಿದೆ. ಇಂಥ ಅನೇಕ ವಿದ್ಯಾರ್ಥಿಗಳು ಇನ್ನೂ ಖಾರ್ಕೀವ್ ನಗರದಲ್ಲೇ ಸಿಲುಕೊಂಡಿದ್ದಾರೆ. 2/6
ಶೆಲ್ ದಾಳಿಗೆ ತುತ್ತಾಗುವ ಮುನ್ನ 2 ಸಲ ತಮ್ಮ ಪೋಷಕರಿಗೆ ನವೀನ್ ಕರೆ ಮಾಡಿದ್ದರು, ಅದಾದ ಸ್ವಲ್ಪ ಹೊತ್ತಿನಲ್ಲೇ ಅಸುನೀಗಿದ್ದಾರೆ ಎಂಬುದನ್ನು ನೆನೆದರೆ ಬಹಳ ನೋವಾಗುತ್ತದೆ. ಬಾಂಬ್, ಕ್ಷಿಪಣಿ, ಶೆಲ್ ಸ್ಫೋಟಗಳಿಂದ ಅವರೆಲ್ಲರೂ ಖಾರ್ಕೀವ್ ನಗರದಲ್ಲಿ ತತ್ತರಿಸುತ್ತಿದ್ದಾರೆ. ಮೊದಲೇ ಇಲ್ಲಿ ಸಿಲುಕಿರುವವರನ್ನು ರಕ್ಷಿಸಬೇಕಿತ್ತು. 3/6
The measure of Tamil Nadu government with respect to Mekedatu reservoir as well as Cauvery river is detrimental to the interests of Karnataka. Unfortunately the BJP government in the state, which is supposed to look into such issues, has been debilitated by internal squabbling.
When the trouble-hit BJP has become so weak that it is finding it difficult to run the government, can any one expect commitment from it towards protection of the “Land, Water and Language” that form the core elements of the state?
Tamil Nadu Chief Minister @mkstalin, who recently met PM @narendramodi, has appealed to him not to give permission to Karnataka to go ahead with the construction of Mekedatu reservoir. ..