ಅಪರೂಪದಲ್ಲಿ ಅಪರೂಪ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಜೀವನ.

ಹುಟ್ಟು ಸಾವು ಎರಡೂ ಒಂದೇ ದಿನಾಂಕ ಈ ಜ್ಞಾನಪೀಠ ವಿಜೇತನದು.
ಈ ಅಪರೂಪದ "ಕನ್ನಡದ ಆಸ್ತಿ" ಯ ಬಗ್ಗೆ ಮತ್ತಷ್ಟು ತಿಳಿಯೋಣ ಬನ್ನಿ.
"ಸಣ್ಣ ಕಥೆಗಳ ಬ್ರಹ್ಮ" ಎಂದೇ ಪರಿಗಣಿತರಾದ, "ಶ್ರೀನಿವಾಸ" ಕಾವ್ಯನಾಮದ ಮಾಸ್ತಿ ಅವರು ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ
ರಾಮಸ್ವಾಮಿ ಅಯ್ಯಂಗಾರ್ – ತಿರುಮಲ್ಲಮ್ಮ ದಂಪತಿಗಳಿಗೆ 08-06-1891ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿಯನ್ನು 1914ರಲ್ಲಿ ಪಡೆದರು.
ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ.
ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ ಮಾಡಿಕೊಂಡು ಚಿನ್ನದಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ಬೆಂಗಳೂರಿಗೆ ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ
ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು.ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು.
1914 ರಿಂದ 1943 ರವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು.
ಮಾಸ್ತಿ ಅವರು ಮಧುಗಿರಿ ಉಪವಿಭಾಗಾಧಿಕಾರಿಯಾಗಿದ್ದಾಗ 'ಮದ್ದಗಿರಿ' ಎಂಬ ಹೆಸರಿತ್ತು.
ಆದರೆ ಇಲ್ಲಿನ ಬೆಟ್ಟದ ಸಾಲುಗಳು ಹಾಗೂ ಜೇನು ಹೆಚ್ಚಾಗಿ ದೊರೆಯುತ್ತಿರುವುದನ್ನು ಮನಗಂಡ ಅವರು 'ಮಧುಗಿರಿ' ಎಂದು ಮರುನಾಮಕರಣ ಮಾಡಲು ಹೋರಾಟ ನಡೆಸಿದರು
ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು
ಆದರ್ಶರಾಗಿದ್ದರು.
1920 ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ.
1943 ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ
ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ 6, 1986 ರಂದು ನಿಧನ ಹೊಂದಿದರು.
1910 ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ
ಹಿಂದೆ ಪ್ರಕಟವಾದ 'ಮಾತುಗಾರ ರಾಮಣ್ಣ' ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ 123.
ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, "ಜೀವನ" ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ.

20ನೆಯ ಶತಮಾನದ
ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.
ಸಣ್ಣ ಕತೆಗಳ ರಚನೆ ಅವರು ಪ್ರಧಾನವಾಗಿ ಆರಿಸಿಕೊಂಡ ಸಾಹಿತ್ಯ ಪ್ರಕಾರ. ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ಮಾಸ್ತಿ ನೂರಾರು
ಸಣ್ಣ ಕತೆಗಳನ್ನು ಬರೆದರು. ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಅವರ ಒಂದು ಸಣ್ಣಕಥೆಯನ್ನು ರಾಜಾಜಿಯವರು ತಮಿಳಿಗೆ ಅನುವಾದಿಸಿದರು.
ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳಿಗೆಮಾಸ್ತಿ ಅವರ ಸಣ್ಣ ಕತೆಗಳು ಅನುವಾದಗೊಂಡಿವೆ. ದೂರದರ್ಶನದಲ್ಲಿ ಕೆಲವು ಕತೆಗಳು ಅಭಿನಯಿಸಲ್ಪಟ್ಟು ಪ್ರಸಾರವಾಗಿವೆ.
ಕಥೆ ಹೇಳುವುದರಲ್ಲಿ ಮಾಸ್ತಿ ಎತ್ತಿದ ಕೈ.
ಅವರ ಕಥೆಗಳನ್ನು ಓದುತ್ತಿದ್ದರೆ ಅವು ಕಣ್ಣಿಗೆ ಕಟ್ಟಿದಂತಿರುತ್ತವೆ. "ಸುಬ್ಬಣ್ಣ" ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರಿಗೆ ಕರೆಯುತ್ತಿದ್ದ ರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಅವರ ಕಥೆಗಳ ಸಂಕಲನಗಳಿಗೆ
ಲಭಿಸಿತು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು.
ಮಾಸ್ತಿ ಕಥೆಗಳನ್ನು ಬರೆದಂತೆಯೇ ಕಾದಂಬರಿ, ಕವಿತೆ, ಪ್ರಬಂಧ ಇವುಗಳನ್ನೂ ಬರೆದರು, ನಾಟಕಗಳನ್ನೂ ರಚಿಸಿದರು. ಅವರ ಎಲ್ಲ ಕೃತಿಗಳಲ್ಲೂ ಕುಶಲತೆ, ಸೌಮ್ಯತೆ, ಜೀವನ ದರ್ಶನಗಳನ್ನು ಸ್ಪಷ್ಟವಾಗಿ ಕಾಣಬಹುದು. "ಭಾರತತೀರ್ಥ", "ಆದಿಕವಿ ವಾಲ್ಮೀಕಿ" ಇವು ಭಾರತ ರಾಮಾಯಣಗಳನ್ನು
ಕುರಿತು ಬರೆದಿರುವ ಗ್ರಂಥಗಳಾದರೆ "ಶ್ರೀರಾಮ ಪಟ್ಟಾಭಿಷೇಕ" ಅವರ ಒಂದು ಕಾವ್ಯ.ರವೀಂದ್ರನಾಥ ಠಾಕೂರ್, ರಾಮಕೃಷ್ಣ ಪರಮಹಂಸರಜೀವನ ಚರಿತ್ರೆಗಳನ್ನೂ, ಪುರಂದರದಾಸ, ಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ನಾಟಕಗಳನ್ನೂ, ಷೇಕ್ಸ್ಪಿಯರನ ನಾಟಕಗಳ ಅನುವಾದಗಳನ್ನೂ ಮಾಸ್ತಿ ಪ್ರಕಟಿಸಿದ್ದಾರೆ.ಮಾಸ್ತಿ ಬರೆದ ಕಾದಂಬರಿಗಳು ಎರಡು.

ಜ್ಞಾನಪೀಠ
ಗಳಿಸಿದ ಕೃತಿ ಚಿಕವೀರ ರಾಜೇಂದ್ರ - ಕೊಡಗಿನಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು "ಚನ್ನಬಸವನಾಯಕ"."ಭಾವ" - ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥಮುಖ್ಯ ಕೃತಿಗಳು.

ಮಾಸ್ತಿಯವರನ್ನು ಹುಡುಕಿಕೊಂಡು ಬೆಂದ ಬಿರುದು ಮತ್ತು ಪ್ರಶಸ್ತಿಗಳು
ಜ್ಞಾನಪೀಠ ಪ್ರಶಸ್ತಿ (1983)
ಮೈಸೂರು ವಿಶ್ವವಿದ್ಯಾಲಯದ
ಡಿ. ಲಿಟ್(1977)
ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್(1956)
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1968)
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ(1953)
ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ(1946)

ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ.
ಎಲ್ಲ ಸಾಹಿತಿಗಳಿಗೂ ಅವರು "ಅಣ್ಣ ಮಾಸ್ತಿ"ಯಾಗಿದ್ದರು. ವರಕವಿ ದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು.
1929ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಮೈಸೂರು ಮಹಾರಾಜರು "ರಾಜಸೇವಾ ಪ್ರಸಕ್ತ" ಎಂದು
ಗೌರವಿಸಿದ್ದರು.
1972ರಲ್ಲಿ " ಶ್ರೀನಿವಾಸ " ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು.
ತಮ್ಮ ಜೀವಿತಾವಧಿಯ ಕೊನೆಯ ಘಳಿಗೆಯ ತನಕ ಐಯಂಗಾರರು ಹಿಡಿದ ಲೇಖನಿಯನ್ನು ಬಿಡದೆ ತಮ್ಮ 95ನೆಯ ಹುಟ್ಟಿದ ಹಬ್ಬದ ದಿನದಂದೇ ಅಸಂಖ್ಯಾತ ಅಭಿಮಾನಿ ಬಳಗವನ್ನು ತ್ಯಜಿಸಿ ಸರಸ್ವತಿ ಮಡಿಲನ್ನು ಸೇರಿದರು.
ಸಣ್ಣ ಕಥೆಗಳ ಬ್ರಹ್ಮ
ಮಾಸ್ತಿ ಕನ್ನಡದ ಆಸ್ತಿ
#ವಂದೇಮಾತರಂ

• • •

Missing some Tweet in this thread? You can try to force a refresh
 

Keep Current with Sheshapatangi1 ಪ್ರಭಾ ಮಗ ಈ ಅಲೆಮಾರಿ ಅಯ್ಯಂಗಾರಿ🇮🇳

Sheshapatangi1 ಪ್ರಭಾ ಮಗ ಈ ಅಲೆಮಾರಿ ಅಯ್ಯಂಗಾರಿ🇮🇳 Profile picture

Stay in touch and get notified when new unrolls are available from this author!

Read all threads

This Thread may be Removed Anytime!

PDF

Twitter may remove this content at anytime! Save it as PDF for later use!

Try unrolling a thread yourself!

how to unroll video
  1. Follow @ThreadReaderApp to mention us!

  2. From a Twitter thread mention us with a keyword "unroll"
@threadreaderapp unroll

Practice here first or read more on our help page!

More from @sheshapatangi1

Jun 6
It took Vajpayee govt to recognise and award Bharataratna for the 1st Congress CM of Assam.

Remembering #GopinathBordoloi, the savior of Assam and arguably entire NorthEast from falling into the hands of East Pakistan, on his janmadivas.

For a pre-Independence Congressman,
it was unimaginable to go against party icons such as Jawaharlal Nehru and Maulana Abul Kalam Azad. But Lokpriya Gopinath Bordoloi, the undisputed leader of Assam, did an act of insubordination to save his own state from the Grouping system of the Cabinet Mission.
Acceptance of
the plan would have meant Assam’s merger with East Pakistan after Partition. Bordoloi forcefully protested, though he got little support except from two Bengal leaders—Congressman Sarat Chandra Bose & Jana Sangh founder S P Mookerjee. It was eventually at Subhash Chandra Bose's
Read 19 tweets
Jun 5
#TheKashmirFiles

7 characters play a large part for Kashmir’s & Bharat’s sufferings.

Patriot Kak, Dumb Gandhi, Blind Sardar, Wicked Abdullah, Traitor Nehru, Cunning Mountbatten, Confused Hari Singh.

We forget that Jammu was Jambu, that gave its name to Jambudvipa, that became ImageImageImage
the name of our entire land.
What began as Kasyapa-pur and Jambu, and is today a truncated Jammu and Kashmir, is thus at the very core of our civilisational identity.

#PanditRamchandraKak is long long forgotten hero, but it is time to recollect and also question Nehruvian
Kashmir history.

On his Jayanti, let us learn little more about the Prime Minister of J&K during 1945 to 1947 who was also an archaeologist and brought out many books including Ancient Monuments Of Kashmir in 1933.

Ramachandra Kak, being a Kashmiri Pandit knew well how SUFI's
Read 20 tweets
Jun 4
By the end of this thread, one will wonder, how 1 Maharaja can do so much for his subjects, that too being under British Rule.
#NalvadiKrishnaRajaWodeyar.
#Jayanti

Today, Bangalore is known as the Silicon Valley of India, and it is the result of a foundation laid down by
the erstwhile Maharaja of Mysore, Maharaja Sri Krishnaraja Wadiyar-IV or Sri Sir Krishnaraja Wodeyar- IV or Nalvadi Krishnaraja Wodeyar.
He was the 24th king of the Mysore Kingdom.
At the time of his death, the Maharaja had a personal fortune of approximately US$400 million
making him one of the world’s richest men. Under his reign, Mysore was renowned as the best-administered state in the world.
No On June 6th, 1900, he married Maharani Pratapa Kumari Ammani of Kathiawar.
He ruled over the state for 39 years which were often described as the
Read 22 tweets
Jun 3
#AbaniMukherjeeJayanti
In their quest to destroy the land of Sanatana & to appease 1 particular dynasty, Communists of India Forgot their own founder who died fighting for Bharat's Freedom.
This is History of Abaninath Mukherjee, an Anushilan Samithi freedom fighter & 1 of the
7 people who established Communist Party of India.
The Tragedy is HIS DEATH.
He was Executed By Joseph Stalin on 28 October 1937 and his death was acknowledged only after 20 Years.
Along with him there was another victim, Virendranath Chattopadhaya, the younger brother of
Sarojini Naidu.
For a set of freedom fighters, the lure of Marx & Russia proved fatal. They were drawn to Bolshevism by Lenin and met their end at the hands of Joseph Stalin.
Abani was born at Jabalpur on 3 June 1891, learnt weaving & was employed at a cotton mill.
In 1914,
Read 17 tweets
Jun 2
#SheshadriIyerJayanti
Let’s read about the Dewan who made KGF what it is!

Shivanasamudra is where Asia’s first major hydroelectric power plant began operations.
Once the hydroelectric project commenced operations, he drew a voltage line from Shivanasamudra to KGF, ImageImage
revolutionising mining operations at the gold field.
The gold fields were 147 km away from the waterfalls, making the transmission line the longest in the world at the time. THIS WAS IN 1902.

This is just one of the many achievements of the man regarded by most at the
‘Maker of Modern Bangalore.’
This thread is all about K Seshadri Iyer’s vision, efforts & the achievements of this brilliant man.
Sir Kumarapuram Seshadri Iyer served as the Second and was also the Mysore’s longest serving Dewan.

Born to Ananthakrishna Iyer & Venkatalakshamma
Read 19 tweets
Jun 1
5 years back, on this unfortunate day, I became a victim of cruel game played by @blrcitytraffic @kmpalyatrfps
& subsequently, the Milaards.

If you happen to witness any accident, call an ambulance & escape from the scene..
If not, Bangalore Police will book you for Hit & Run,
file Criminal Case against you.
The CC TVs in the location won't help as it's not considered if Eye Witness are there

It was around 11 AM and I was on my way from Nagarabavi circle towards Mallathalli Junction and opposite to M K Ahmed, at the intersection, I along with
couple of other 2wheelers had to stop due to traffic.

Suddenly, out of nowhere, an Activa hit me from behind.
Nothing happened to me or my bike, but the Activa rider lay in the middle of road.

Others went, I out of humanity, stopped.

THAT'S THE WORST MISTAKE OF MY LIFE.
Read 10 tweets

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3/month or $30/year) and get exclusive features!

Become Premium

Don't want to be a Premium member but still want to support us?

Make a small donation by buying us coffee ($5) or help with server cost ($10)

Donate via Paypal

Or Donate anonymously using crypto!

Ethereum

0xfe58350B80634f60Fa6Dc149a72b4DFbc17D341E copy

Bitcoin

3ATGMxNzCUFzxpMCHL5sWSt4DVtS8UqXpi copy

Thank you for your support!

Follow Us on Twitter!

:(